Chandan Naik
ನನ್ನ ಹೆಸರು ಚಂದನ ನಾಯ್ಕ. ನಾನು ಕನ್ನಡ ಡಿಜಿಟಲ್ ಮೀಡಿಯಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಬರಹಗಾರ. ಸಿನಿಮಾ ಸುದ್ದಿ, ಮನರಂಜನೆ, ಆಟೋಮೊಬೈಲ್, ತಂತ್ರಜ್ಞಾನ, ಸರ್ಕಾರಿ ಯೋಜನೆಗಳ ಸುದ್ದಿಯನ್ನು ಸರಳ, ಸ್ಪಷ್ಟ ಹಾಗೂ ನಿಖರವಾಗಿ ಓದುಗರಿಗೆ ತಲುಪಿಸುವುದು ನನ್ನ ಪ್ರಮುಖ ಗುರಿ. ನಾನು ಕನ್ನಡ ಭಾಷೆಯಲ್ಲೇ ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.
Sharmila Mandre Marriage: ಹಸೆಮಣೆ ಏರಲು ಸಜ್ಜಾದ ಸ್ಯಾಂಡಲ್‌ವುಡ್ ಸುಂದರಿ ಶರ್ಮಿಳಾ ಮಾಂಡ್ರೆ
June 18, 2026
Sharmila Mandre Marriage: ಕನ್ನಡದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಮ್ ಜೊತೆ ಇವರ ಮದುವೆ ಫಿಕ್ಸ್ ಆಗಿದೆ. ಇದೇ ಜೂನ್ 25 ರಂದು ಇವರಿಬ್ಬರ ನಿಶ್ಚಿತಾರ್ಥ (ಎಂಗೇಜ್‌ಮೆಂಟ್) ಬಹಳ ಅದ್ಧೂರಿಯಾಗಿ ನಡೆಯಲಿದ್ದು, ಇದೇ ವರ್ಷದಲ್ಲೇ ಮದುವೆ ಮಾಡಲು...
Actor Doddanna Cyber Complaint: ದೊಡ್ಡಣ್ಣ ಸಾವಿನ ಸುಳ್ಳು ಸುದ್ದಿ: ಸೈಬರ್ ಪೊಲೀಸರ ಕಠಿಣ ಕ್ರಮ, ಕಿಡಿಗೇಡಿಗಳಿಗೆ ಜೈಲು ಭೀತಿ!
June 17, 2026
Actor Doddanna Cyber Complaint: ಸಾಮಾಜಿಕ ಜಾಲತಾಣಗಳಲ್ಲಿ ಕೇವಲ ಲೈಕ್ಸ್ ಮತ್ತು ವೀವ್ಸ್‌ಗಾಗಿ ಸೆಲೆಬ್ರಿಟಿಗಳ ಸಾವಿನ ಸುಳ್ಳು ಸುದ್ದಿ ಹಬ್ಬಿಸುವ ವಿಕೃತ ಮನಸ್ಸುಗಳಿಗೆ ಈ ಬಾರಿ ಸರಿಯಾದ ಕಾನೂನು ಪಾಠ ಶುರುವಾಗಿದೆ. ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ...
Komal Rolex Kannada Movie: ಕೋಮಲ್ ಕುಮಾರ್ ‘ರೋಲೆಕ್ಸ್’ ಚಿತ್ರಕ್ಕೆ ವಿನೋದ್ ಪ್ರಭಾಕರ್ ಸಾಥ್!
June 17, 2026
Komal Rolex Kannada Movie: ಸ್ಯಾಂಡಲ್‌ವುಡ್‌ನಲ್ಲಿ ಸದ್ಯಕ್ಕೆ ದೊಡ್ಡ ಬಜೆಟ್ ಸಿನಿಮಾಗಳ ಹಾವಳಿ ಅಷ್ಟಾಗಿ ಇಲ್ಲದೇ ಇದ್ದರೂ, ಸ್ಟಾರ್‌ಗಳ ಸಿನಿಮಾಗಳು ಒಂದೊಂದಾಗಿಯೇ ಥಿಯೇಟರ್‌ಗೆ ಬರೋಕೆ ರೆಡಿಯಾಗುತ್ತಿವೆ. ಚಿತ್ರೀಕರಣ ಮುಗಿಸಿ ರಿಲೀಸ್‌ಗೆ ಕಾಯ್ತಿರೋ ಸಿನಿಮಾಗಳ ಸಾಲಿಗೆ ಈಗ ಕಾಮಿಡಿ ಸ್ಟಾರ್ ಕೋಮಲ್ ಕುಮಾರ್ ಅವರ ‘ರೋಲೆಕ್ಸ್’ ಕೂಡ ಸೇರಿಕೊಂಡಿದೆ. ಯಾವಾಗಲೂ...
Jayamma Death News: ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಇನ್ನಿಲ್ಲ; ಸ್ಯಾಂಡಲ್‌ವುಡ್‌ನಲ್ಲಿ ಶೋಕದ ಛಾಯೆ
June 16, 2026
Jayamma Death News; ಚಿತ್ರರಂಗದ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ, ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ಜಯಮ್ಮ ಅವರು ಇಂದು (ಜೂನ್ 16) ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ...
Kalasaipalya Re Release: ಮತ್ತೆ ಚಿತ್ರಮಂದಿರಗಳಲ್ಲಿ ‘ಕಲಾಸಿಪಾಳ್ಯ’ ಅಬ್ಬರ: ಮುಂಜಾನೆ 6 ಗಂಟೆಯ ಶೋ ಟಿಕೆಟ್ಸ್ ಫುಲ್ ಕ್ಲೋಸ್!
June 16, 2026
Kalasaipalya Re Release: ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ದೊಡ್ಡ ಸಿನಿಮಾಗಳ ಕೊರತೆ ಎದ್ದುಕಾಣುತ್ತಿದೆ. ಹೊಸ ಸಿನಿಮಾಗಳಿಲ್ಲದೆ ಚಿತ್ರಮಂದಿರಗಳನ್ನು ಮುಚ್ಚುವ ಪರಿಸ್ಥಿತಿ ಬಂದಾಗ, ಚಿತ್ರಮಂದಿರಗಳ ಮಾಲೀಕರಿಗೆ ಮತ್ತು ಪ್ರೇಕ್ಷಕರಿಗೆ ಆಸರೆಯಾಗುತ್ತಿರುವುದು ಹಳೇ ಸೂಪರ್ ಹಿಟ್ ಸಿನಿಮಾಗಳ ಮರು-ಬಿಡುಗಡೆ (Re-release) ಟ್ರೆಂಡ್. ಇತ್ತೀಚೆಗೆ ನಟ ದರ್ಶನ್ ಜೈಲು ಸೇರಿದ ಬಳಿಕ ಅವರ...
Sudeep Darshan friendship: ದರ್ಶನ್ ಜೊತೆಗಿನ ಮುನಿಸಿನ ನಡುವೆಯೂ ದೋಸ್ತಿ ಮೆರೆದ ಸುದೀಪ್: ‘ಮ್ಯಾಂಗೋ ಪಚ್ಚ’ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಬಿಚ್ಚಿಟ್ಟ ರಹಸ್ಯ!
June 7, 2026
Sudeep Darshan friendship: ಕನ್ನಡ ಚಿತ್ರರಂಗದಲ್ಲಿ ದರ್ಶನ್ ಮತ್ತು ಸುದೀಪ್ ಸ್ನೇಹ ಹಾಗೂ ಅವರ ನಡುವಿನ ಮುನಿಸಿನ ಕಥೆ ಎಲ್ಲರಿಗೂ ಗೊತ್ತಿರುವಂತದ್ದೇ. ಒಂದು ಕಾಲದಲ್ಲಿ ಬಹಳ ಆತ್ಮೀಯರಾಗಿದ್ದ ಈ ಜೋಡಿ, ಆ ಬಳಿಕ ದೂರಾಯಿತು. ದರ್ಶನ್ ಅವರು ಸುದೀಪ್ ಬಗ್ಗೆ ಎಲ್ಲೂ ಮಾತನಾಡದಿದ್ದರೂ, ಕಿಚ್ಚ ಸುದೀಪ್ ಮಾತ್ರ ಇಂದಿಗೂ...
Yash Alibaug Property: ಅಲಿಬಾಗ್‌ನಲ್ಲಿ ‘ರಾಕಿಂಗ್ ಸ್ಟಾರ್’ ಯಶ್ ಭಾರಿ ಹೂಡಿಕೆ? ವೈರಲ್ ಆಗ್ತಿದೆ ಹೊಸ ಆಸ್ತಿ ಖರೀದಿ ಸುದ್ದಿ!
June 5, 2026
Yash Alibaug Property: ಕನ್ನಡ ಚಿತ್ರರಂಗದ ಗಡಿ ದಾಟಿ ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ ‘ರಾಕಿಂಗ್ ಸ್ಟಾರ್’ ಯಶ್, ಸದ್ಯ ತಮ್ಮ ಬಹುನಿರೀಕ್ಷಿತ ಸಿನಿಮಾಗಳಾದ ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಚಿತ್ರಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಕೆಜಿಎಫ್’ ಸರಣಿಯ ಜಾಗತಿಕ ಯಶಸ್ಸಿನ ಬಳಿಕ ಯಶ್ ಅವರ ಬ್ರ್ಯಾಂಡ್ ವ್ಯಾಲ್ಯೂ ಮತ್ತು...
OTT Release Kannada Movies: ಈ ವಾರ ಓಟಿಟಿಯಲ್ಲಿ ಕನ್ನಡ ಸಿನಿಮಾಗಳ ಹಬ್ಬ
June 4, 2026
OTT Release Kannada Movies: ಕನ್ನಡ ಸಿನಿಮಾಗಳ ಓಟಿಟಿ ಬಿಡುಗಡೆ ವಿಚಾರದಲ್ಲಿ ಚಿತ್ರರಂಗದಲ್ಲಿ ಸದಾ ಒಂದು ಚರ್ಚೆ ಇದ್ದೇ ಇರುತ್ತದೆ. ದೊಡ್ಡ ಬಜೆಟ್‌ನ, ಸ್ಟಾರ್ ನಟರ ಸಿನಿಮಾಗಳಿಗೆ ಸಿಗುವಷ್ಟು ಸುಲಭವಾಗಿ ಬೇರೆ ಚಿತ್ರಗಳಿಗೆ ಇಲ್ಲಿ ಜಾಗ ಸಿಗುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿರುತ್ತವೆ. ಕೆಲವು ಅತ್ಯುತ್ತಮ ಸಿನಿಮಾಗಳು ಥಿಯೇಟರ್‌ನಲ್ಲಿ ರಿಲೀಸ್...
balaramana dinagalu: ಮಾದೇವ’ ಚಿತ್ರದ ಯಶಸ್ಸಿನ ಬಳಿಕ ವಿನೋದ್ ಪ್ರಭಾಕರ್ ಮತ್ತೊಮ್ಮೆ ಪ್ರೇಕ್ಷಕರ ಮುಂದೆ
June 3, 2026
balaramana dinagalu: ಐಪಿಎಲ್ ಹಂಗಾಮಾ ಮುಗಿದ ಬಳಿಕ ಕನ್ನಡ ಚಿತ್ರರಂಗದಲ್ಲಿ ಮತ್ತೆ ಚಟುವಟಿಕೆಗಳು ಹೆಚ್ಚಾಗಿವೆ. ಹಲವು ನಿರೀಕ್ಷಿತ ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕಗಳನ್ನು ಘೋಷಿಸುತ್ತಿದ್ದು, ಕನ್ನಡ ಸಿನಿಪ್ರಿಯರ ಗಮನ ಸೆಳೆಯುತ್ತಿವೆ. ಇದೇ ಸಾಲಿನಲ್ಲಿ ವಿನೋದ್ ಪ್ರಭಾಕರ್ ಅಭಿನಯದ ಬಹುನಿರೀಕ್ಷಿತ ‘ಬಲರಾಮನ ದಿನಗಳು’ ಸಿನಿಮಾ ಕೂಡ ತನ್ನ ಬಿಡುಗಡೆಯ ದಿನಾಂಕವನ್ನು...




