ನಿರ್ದೇಶಕ ಪ್ರಕಾಶ್ ಹೇಳಿದ  ಡೆವಿಲ್ ಚಿತ್ರದ  ಡೈಲಾಗ್ ಗೆ ಅಭಿಮಾನಿಗಳು ಫಿದಾ

By Chandan Naik

November 21, 2025

‘ಡೆವಿಲ್’ ಸಿನಿಮಾ ಬಿಡುಗಡೆ ದಿನಾಂಕ ಹತ್ತಿರವಾಗ್ತಿದೆ. ಇತ್ತೀಚೆಗೆ ಚಿತ್ರತಂಡ ಸಭೆ ನಡೆಸಿ ಸಿನಿಮಾ ಪ್ರಮೋಷನ್, ರಿಲೀಸ್ ಬಗ್ಗೆ ಚರ್ಚೆ ನಡೆಸಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಚಿತ್ರತಂಡದ ಬೆಂಬಲಕ್ಕೆ ನಿಂತಿದ್ದಾರೆ. ಡಿಸೆಂಬರ್ 12ಕ್ಕೆ ‘ಡೆವಿಲ್’ ಸಿನಿಮಾ ತೆರೆಗೆ ಬರಲಿದೆ. ಮಿಲನಾ ಪ್ರಕಾಶ್ ನಿರ್ಮಿಸಿ ನಿರ್ದೇಶನ...

ತಮಿಳು Saregamapa ಶೋನಲ್ಲಿ  ಫಿನಾಲೆ ತಲುಪಿದ ಕನ್ನಡತಿ

By Chandan Naik

November 20, 2025

ಗಾಯನ ಕ್ಷೇತ್ರಕ್ಕೆ ಬರಬೇಕು ಎಂದುಕೊಳ್ಳುವವರಿಗೆ ಜೀ ವಾಹಿನಿಯ ಸರಿಗಮಪ ಶೋ ದೊಡ್ಡ ವೇದಿಕೆಯಾಗಿದೆ. ಈ ಶೋಗೆ ಬಂದು ಹಾಡಿ ಗೆದ್ದವರು ಮುಂದೆ ಸಿನಿಮಾಗಳಲ್ಲಿ ಹಾಡಲು ಅವಕಾಶ ಗಿಟ್ಟಿಸಿಕೊಂಡಿರುವ ಸಾಕಷ್ಟು ಉದಾಹರಣೆಗಳಿವೆ.ಜೀ ಕನ್ನಡ ಸರಿಗಮಪ ಲಿಟ್ಲ್ ಚಾಂಪ್ಸ್ ಸೀಸನ್ 19ರಲ್ಲಿ ಚಿಕ್ಕಮಗಳೂರಿನ ಶಿವಾನಿ ನವೀನ್ ರನ್ನರ್ ಅಪ್ ಆಗಿದ್ದರು. ಈಗ...

ಹೊಸ ವರ್ಷದಿಂದ  ರಿಷಬ್ ಶೆಟ್ಟಿ ಹೊಸ ಸಿನಿಮಾ ಶುರು: ಆರು ತಿಂಗಳಲ್ಲಿ ಮುಗಿಯುತ್ತಾ ಈ ಸಿನಿಮಾ?

By Chandan Naik

November 20, 2025

ʻಕಾಂತಾರ: ಚಾಪ್ಟರ್‌ 1ʼ ಚಿತ್ರದ ಯಶಸ್ಸಿನ ಬಳಿಕ ನಟ ರಿಷಬ್‌ ಶೆಟ್ಟಿ ಅವರ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ. ಅವರ ಹೊಸ ಸಿನಿಮಾವು 2026ರ ಜನವರಿಯಿಂದ ಆರಂಭಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆಯಂತೆ. ರಿಷಬ್‌ ಅವರು ಈ ಚಿತ್ರಕ್ಕೆ ಆರು ತಿಂಗಳು ಕಾಲ್‌ಶೀಟ್‌ ನೀಡಿದ್ದು, ಅದೇ ವರ್ಷದ ಜೂನ್‌-ಜುಲೈ ಹೊತ್ತಿಗೆ...

ಈ ವಾರ ಬಿಡುಗಡೆಗೆ ಸಜ್ಜಾಗಿರುವ ಇಂಟ್ರೆಸ್ಟಿಂಗ್ ಕನ್ನಡ ಚಿತ್ರಗಳು: ಇಲ್ಲಿದೆ ಲಿಸ್ಟ್

By Chandan Naik

November 19, 2025

ಕಳೆದ ಶುಕ್ರವಾರ ತೆರೆಕಂಡಂತಹ ಯಾವ ಕನ್ನಡ ಸಿನಿಮಾವೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿಲ್ಲ. ಸಿಂಪಲ್ ಸುನಿ ನಿರ್ದೇಶನದ ‘ಗತವೈಭವ’ ಸಿನಿಮಾ ಕೊಂಚಮಟ್ಟಿಗೆ ನಿರೀಕ್ಷೆ ಮೂಡಿಸಿತ್ತು. ಆದರೆ ಅದು ಕೂಡ ಕೈ ಹಿಡಿಯಲಿಲ್ಲ. ಇದೆಲ್ಲದರ ನಡುವೆ ಮತ್ತೊಂದು ವೀಕೆಂಡ್ ಬರ್ತಿದೆ. ಈ ವಾರ ಒಂದಷ್ಟು ಕನ್ನಡ ಚಿತ್ರಗಳು ತೆರೆಗೆ ಬರ್ತಿವೆ.‘ಕಾಂತಾರ- 1’...

ಮಿಂಚು- ಆಕಾಶ್ ಒಂದಾಗಿ ಗೌತಮ್, ಭೂಮಿಕಾನಾ ಒಂದು ಮಾಡ್ತಾರಾ!

By Chandan Naik

November 18, 2025

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಮೃತಧಾರೆ ಧಾರಾವಾಹಿಯು ಕುತೂಹಲ ಘಟ್ಟ ತಲುಪಿದೆ. ಭೂಮಿಕಾ ಹಾಗೂ ಗೌತಮ್ ಹತ್ತಿರವಾಗುವ ಘಳಿಗೆ ಬಂದೇ ಬಿಟ್ಟಿದೆ. ಇದೀಗ ಮಿಂಚು ಹಾಗೂ ಅಪ್ಪುನೇ ಇವರಿಬ್ಬರ ಪ್ರೀತಿಗೆ ಸೇತುವೆ ಆಗಲಿದ್ದಾರೆ. ಮನೆಯ ಕಪಾಟಿನ ಮೇಲಿರುವ ಸೂಟ್‌ಕೇಸ್ ತೆಗೆಯುವಾಗ, ಅಪ್ಪುಗೆ ಫೋಟೋ ಸಿಕ್ಕಿದೆ. ಇಷ್ಟು ದಿನ ತನ್ನ...

ಸಂಕ್ರಾಂತಿಗೊಂದು ಕನ್ನಡ ಸಿನಿಮಾ:  ಕಿಚ್ಚ ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ `ಮ್ಯಾಂಗೋ ಪಚ್ಚ’ ಬಿಡುಗಡೆಗೆ ಸಿದ್ಧ

By Chandan Naik

November 17, 2025

ಕಿಚ್ಚ ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜೀವ್ ಚೊಚ್ಚಲ ಚಿತ್ರ ‘ಮ್ಯಾಂಗೋ ಪಚ್ಚ’ ಬಿಡುಗಡೆಗೆ ಸಿದ್ಧವಾಗಿದ್ದು, ಈಗಾಗಲೇ ಟೀಸರ್ ಮತ್ತು ರೆಟ್ರೋ ಲುಕ್ ಮೂಲಕ ಸಿನಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ ಮ್ಯಾಂಗೋ ಪಚ್ಚ ಸಿನಿಮಾವು ಇದೀಗ 2026ರ ಸಂಕ್ರಾಂತಿ ಹಬ್ಬಕ್ಕೆ, ಅಂದರೆ ಜನವರಿ 15ಕ್ಕೆ ಅದ್ದೂರಿಯಾಗಿ ತೆರೆಗೆ ಬರಲು...

ಡೆವಿಲ್’ ಮೂರನೇ ಸಾಂಗ್ ಔಟ್! ದರ್ಶನ್ ಖದರ್‌ಗೆ ಫ್ಯಾನ್ಸ್ ಫಿದಾ

By Chandan Naik

November 16, 2025

ಫ್ಯಾನ್ಸ್ಗೆ ಅಂತೂ ಗುಡ್ ನ್ಯೂಸ್ ಕೊಟ್ಟಿರುವ ಚಾಲೆಂಜಿAಗ್ ಸ್ಟಾರ್ ದರ್ಶನ್. ಡೆವಿಲ್ ಚಿತ್ರದ ಅಲೊಹೊಮೊರಾ ಹಾಡು ಔಟ್ ಆಗಿದೆ. ಈ ಹಾಡಿನಲ್ಲಿ ಈ ಹಾಡಿನಲ್ಲಿ ದರ್ಶನ್ ಮಾಸ್ ಅವತಾರ ಕಾಣಿಸಿದೆ. ಕಿಂಗ್, ಡಾನ್, ರಿಯಲ್ ಡೆವಿಲ್ ಲುಕ್ನಲ್ಲಿ ದರ್ಶನ್ ಕಾಣಿಸಿಕೊಂಡಿದ್ದು, ಬಾಸ್ ಅವತಾರ ತೋರಿಸಿದ್ದಾರೆ. ಸ್ಮೋಕ್ ಮಾಡುತ್ತಾ, ಸ್ಲೋ...

ಡಬಲ್ ರೋಲ್‌ನಲ್ಲಿ ‘ಡೆವಿಲ್’? ದರ್ಶನ್ ನಟಿಸಿರುವ ಆ ಎರಡು ಪಾತ್ರ ಯಾವುದು ಗೊತ್ತಾ?

By Chandan Naik

November 16, 2025

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿದ್ದಾರೆ. ಆ ಕೇಸ್ ಇನ್ನೂ ಟ್ರಯಲ್ ಹಂತದಲ್ಲಿದೆ. ಹೀಗಾಗಿ ‘ಡೆವಿಲ್’ ಸಿನಿಮಾ ಬಿಡುಗಡೆ ವೇಳೆಗೆ ದರ್ಶನ್‌ಗೆ ಜಾಮೀನು ಸಿಗೋದು ಅನುಮಾನ. ಹೀಗಾಗಿ ‘ಡೆವಿಲ್’ ಸಿನಿಮಾದ ನಿರ್ಮಾಪಕ ಹಾಗೂ ನಿರ್ದೇಶಕ ಮಿಲನ ಪ್ರಕಾಶ್ ಡಿಸೆಂಬರ್ 12ರಂದು ಸಿನಿಮಾ...

ಡಾನ್ಸ್ ಪ್ರೀಯರಿಗೆ ಗುಡ್ ನ್ಯೂಸ್: ಕರುನಾಡನ್ನು ಕುಣಿಸಲು ಮತ್ತೆ ಬಂದ ‘ಡಾನ್ಸ್ ಕರ್ನಾಟಕ ಡಾನ್ಸ್’: ನ.15ರಿಂದ ಜೀ ಕನ್ನಡದಲ್ಲಿ

By Chandan Naik

November 13, 2025

ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ‘ಜೀ ಕನ್ನಡ’ ವಾಹಿನಿ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಡಾನ್ಸ್ ಮೂಲಕ ಪ್ರೇಕ್ಷಕರ...

ದರ್ಶನ್ ಆಭಿಮಾನಿಗಳಿಗೆ ಗುಡ್ ನ್ಯೂಸ್ : ಡೆವಿಲ್ ಚಿತ್ರ ತಂಡದಿಂದ ಬಿಗ್ ಅಪ್‌ಡೇಟ್

By Chandan Naik

November 12, 2025

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳು ಬಾಕಿಯಿದೆ. ಈಗಾಗಲೇ ಅಭಿಮಾನಿಗಳು ಕೌಂಟ್‌ಡೌನ್ ಶುರು ಮಾಡಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲೇ ಸಿನಿಮಾ ಬಿಡುಗಡೆ ಬಹುತೇಕ ಖಚಿತವಾಗಿದೆ. ಡಿಸೆಂಬರ್ 12ಕ್ಕೆ ಆಕ್ಷನ್ ಥ್ರಿಲ್ಲರ್ ‘ಡೆವಿಲ್’ ಸಿನಿಮಾ ತೆರೆಗೆ ತರಲು ಮುಹೂರ್ತ ಫಿಕ್ಸ್ ಆಗಿದೆ....

Previous Next