ʻಬಿಗ್‌ ಬಾಸ್‌ʼಮನೆಯಲ್ಲಿ ಕ್ರೇಜಿಸ್ಟಾರ್ :  ದೊಡ್ಮನೆ ಈಗ ಸಖತ್‌ ಕಲರ್‌ಫುಲ್

By Chandan Naik

December 18, 2025

ಬಿಗ್‌ ಬಾಸ್‌ ಮನೆ ಈಗ ಸಖತ್‌ ಕಲರ್‌ಫುಲ್‌ ಆಗಿದೆ. ಅದಕ್ಕೆ ಕಾರಣ, ನಮ್ಮ ಕ್ರೇಜಿ ಸ್ಟಾರ್‌ ರವಿಚಂದ್ರನ್.‌ ಹೌದು, ಕನುಸುಗಾರ ರವಿಮಾಮಾ ಈಗ ಬಿಗ್‌ ಬಾಸ್‌ ಮನೆಯೊಳಗೆ ಕಾಲಿಟ್ಟಿದ್ದಾರೆ. ಅವರೇನು ವೈಲ್ಡ್‌ ಕಾರ್ಡ್‌ ಸ್ಪರ್ಧಿಯಾಗಿ ಮನೆಯೊಳಗೆ ಎಂಟ್ರಿ ಕೊಟ್ಟಿಲ್ಲ. ಬದಲಿಗೆ ರಾಶಿಕಾ ಶೆಟ್ಟಿ ಅವರಿಗಾಗಿ ಬಿಗ್‌ ಬಾಸ್‌ ಮನೆಯೊಳಗೆ...

‘45’ ಮೂವಿ ಟ್ರೈಲರ್‌ ಔಟ್‌! ಹಿಂದೆಂದೂ ಕಾಣದ ಅವತಾರದಲ್ಲಿ ಶಿವಣ್ಣ:

By Chandan Naik

December 15, 2025

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ , ರಿಯಲ್ ಸ್ಟಾರ್ ಉಪೇಂದ್ರ  ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ʼ45ʼ ಮೂವಿ ಟ್ರೈಲರ್‌ ಔಟ್‌ ಆಗಿದೆ. ರಿಯಲ್‌ ಸ್ಟಾರ್‌ ಉಪೆಂದ್ರ ಅಂತೂ ಮಾಸ್‌ ಡೈಲಾಗ್‌ ಮೂಲಕವೇ ಅಬ್ಬರಿಸಿದ್ದಾರೆ. ಅದರಲ್ಲೂ ಶಿವಣ್ಣ  ಹಿಂದೆಂದೂ ಕಂಡಿರದ ಲುಕ್‌ನಲ್ಲಿ ಮಿಂಚಿದ್ದಾರೆ. ಸಂಗೀತ ನಿರ್ದೇಶಕ...

ಹೇಗಿದೆ ಸುದೀಪ್‌ ಪುತ್ರಿ ಸಾನ್ವಿ ಹಾಡಿದ ʻಮಸ್ತ್‌ ಮಲೈಕಾʼ ಸಾಂಗ್?‌

By Chandan Naik

December 15, 2025

ಕಿಚ್ಚ ಸುದೀಪ್‌ ಅವರ ಮಾರ್ಕ್‌ ಸಿನಿಮಾ ಬಿಡುಗಡೆಗೆ ಇನ್ನು 10 ದಿನಗಳಷ್ಟೇ ಬಾಕಿ ಇವೆ. ಈ ಮಧ್ಯೆ ಚಿತ್ರದ ಹೊಸ ಹಾಡೊಂದು ರಿಲೀಸ್‌ ಆಗಿದೆ. ʻಮಸ್ತ್‌ ಮಲೈಕಾʼ ಹೆಸರಿನ ಈ ಹಾಡನ್ನು ಹಾಡಿರುವುದು ಕಿಚ್ಚ ಸುದೀಪ್‌ ಅವರ ಮಗಳು ಸಾನ್ವಿ ಎಂಬುದು ವಿಶೇಷ. ಕನ್ನಡದಲ್ಲಿ ಇದು ಅವರ ಮೊದಲ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಗೀತಾ ಭಾರತಿ ಭಟ್

By Chandan Naik

December 14, 2025

‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ನಟಿಸಿ ಗೀತಾ ಭಾರತಿ ಭಟ್ ಗಮನ ಸೆಳೆದಿದ್ದರು. ಒಳ್ಳೆ ಗಾಯಕಿ ಸಹ ಆಗಿರುವ ಗೀತಾ ಬಿಗ್‌ಬಾಸ್ ಕನ್ನಡ ಸೀಸನ್-8ರ  ಸ್ಪರ್ಧಿಯಾಗಿ ದೊಡ್ಮನೆ ಒಳಗೆ ಹೋಗಿದ್ದರು. ನಟಿ ಇದೀಗ ವೈವಾಹಿಕ ಜೀವನಕ್ಕೆ  ಕಾಲಿಟ್ಟಿದ್ದಾರೆ. ಪ್ರಸ್ತುತ ಅಮೃತಧಾರೆ ಯಲ್ಲಿ ನಟಿಸುತ್ತಿದ್ದಾರೆ. ನಟಿಯ ಮದುವೆ ಫೋಟೋಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ...

ದಿ ಡೆವಿಲ್: ಎರಡನೇ ದಿನದ ಕಲೆಕ್ಷನ್ ಎಷ್ಟು? ದರ್ಶನ್ ಅಬ್ಬರ ಹೇಗಿದೆ ?

By Chandan Naik

December 13, 2025

ʻಚಾಲೆಂಜಿಂಗ್‌ ಸ್ಟಾರ್‌ʼ ದರ್ಶನ್‌ ಅಭಿನಯದ ʻದಿ ಡೆವಿಲ್ʼ‌ ಸಿನಿಮಾವು ಡಿಸೆಂಬರ್‌ 11ರಂದು ವಿಶ್ವಾದ್ಯಂತ ತೆರೆಕಂಡಿದೆ. ಎರಡು ವರ್ಷಗಳ ನಂತರ ತೆರೆಮೇಲೆ ಕಾಣಿಸಿಕೊಂಡ ದರ್ಶನ್‌ ಅವರಿಗೆ ಫ್ಯಾನ್ಸ್‌ ಕಡೆಯಿಂದ ಸಖತ್‌ ರೆಸ್ಪಾನ್ಸ್‌ ಸಿಕ್ಕಿದೆ. ಡಿ ಬಾಸ್‌ ಅಭಿಮಾನಿಗಳ ಸಂಭ್ರಮ ಹೇಳತೀರದು.      ದರ್ಶನ್ ಅಭಿಮಾನಿಗಳು ‘ಡೆವಿಲ್’ ಸಿನಿಮಾವನ್ನು ಗೆಲ್ಲಿಸುವುದಕ್ಕೆ ಪಣ ತೊಟ್ಟು...

ದಿ ಡೆವಿಲ್‌ ಸಿನಿಮಾ ವೀಕ್ಷಿಸಿದ ಬಳಿಕ ರಿವ್ಯೂ ಶೇರ್ ಮಾಡಿದ ವಿಜಯಲಕ್ಷ್ಮಿ  ದರ್ಶನ್

By Chandan Naik

December 12, 2025

ದರ್ಶನ್‌ ನಟನೆಯ ದಿ ಡೆವಿಲ್‌ ಸಿನಿಮಾ ಅದ್ಧೂರಿಯಾಗಿ ರಿಲೀಸ್‌ ಆಗಿದೆ. ದರ್ಶನ್ ಹಾಗೂ ರಚನಾ ರೈ ಅಭಿನಯದ ಸಿನಿಮಾಗೆ ಭರ್ಜರಿಯಾಗಿ ರೆಸ್ಪಾನ್ಸ್ ಬಂದಿದೆ. ಅಭಿಮಾನಿಗಳು ಪದೇ ಪದೇ ಥಿಯೇಟರ್ಗೆ ಬಂದು ಸಿನಿಮಾ ನೋಡುತ್ತಿದ್ದು ವ್ಯಾಪಕವಾಗಿ ಮೆಚ್ಚುಗೆ ಗಳಿಸುತ್ತಿದೆ. ಬಹುತೇಕ ಕಡೆ ಹೌಸ್‌ಫುಲ್‌ ಆಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು...

ʻಡೆವಿಲ್‌ʼ ದರ್ಶನ್ ಅಬ್ಬರ ! ಶುಭಕೋರಿದ ಸುಮಲತಾ ಅಂಬರೀಶ್

By Chandan Naik

December 11, 2025

ರಾಜ್ಯಾದ್ಯಂತ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರದ್ದೇ ಹವಾ. ಹೌದು ಡೆವಿಲ್‌ ಸಿನಿಮಾ ಅದ್ಧೂರಿಯಾಗಿ ತೆರೆ ಕಂಡಿದೆ. ಸಿನಿ ಪ್ರಿಯರು ಸೇರಿದಂತೆ ದರ್ಶನ್‌ ಫ್ಯಾನ್ಸ್‌ , ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅವರು ಜೈಲು ಸೇರಿದ್ದಾರೆ. ಅವರ ಅನುಪಸ್ಥಿತಿಯಲ್ಲೇ ಸಿನಿಮಾವನ್ನು ರಿಲೀಸ್‌  ಮಾಡಲಾಗಿದೆ....

ಡೆವಿಲ್‌ ರಿಲೀಸ್‌ಗೂ ಮುನ್ನ ಅಭಿಮಾನಿಗಳಿಗೆ ದರ್ಶನ್ ಪತ್ರ

By Chandan Naik

December 10, 2025

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾ ಗುರುವಾರ, ಡಿಸೆಂಬರ್ 11ರಂದು ತೆರೆ ಕಾಣಲಿದ್ದು, ಅದರ ಬಿಡುಗಡೆ ಮುನ್ನವೇ ಅಭಿಮಾನಿಗಳಲ್ಲಿ ಸಂಭ್ರಮದ ಲಹರಿ ಉಕ್ಕುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮದ ಪೋಸ್ಟ್‌ಗಳು, ಫ್ಯಾನ್ ಶೋಗಳ ತಯಾರಿ, ಬ್ಯಾನರ್-ಪೋಸ್ಟರ್‌ಗಳ ಅಲಂಕಾರ ಎಲ್ಲವೂ ಅದನ್ನು ಹಬ್ಬದ ಮಟ್ಟಿಗೆ ತಳ್ಳಿವೆ. ಸಿನಿಮಾ ರಿಲೀಸ್‌ಗೆ...

ಟಾಕ್ಸಿಕ್ ಸಿನಿಮಾ ಬಗ್ಗೆ ಕೊನೆಗೂ ಸಿಕ್ತು ಬಿಗ್ ಅಪ್ಡೇಟ್

By Chandan Naik

December 9, 2025

ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಇನ್ನು 100 ದಿನ ಬಾಕಿಯಿದೆ. ಮಾರ್ಚ್ 19ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಗಪ್ಪಳಿಸಲಿದೆ. ಮತ್ತೊಮ್ಮೆ ರಿಲೀಸ್ ಡೇಟ್ ಕನ್ಫರ್ಮ್ ಮಾಡಿ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಜೊತೆಗೆ ಚಿತ್ರದ ತಂತ್ರಜ್ಞರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲೇ ಚಿತ್ರದ ಮತ್ತೊಂದು ಟೀಸರ್ ರಿಲೀಸ್ ಆಗಲಿದೆ....

ತಮ್ಮ ಮದುವೆಗೆ ರಾಯರ ಅನುಗ್ರಹವೆ ಕಾರಣ ಎಂದ ಗಾಯಕಿ ಸುಹಾನಾ ಸೈಯದ್

By Chandan Naik

December 9, 2025

ಮಂತ್ರಾಲಯದ ಶ್ರೀ ಗುರು ರಾಯರನ್ನು ನಂಬಿದ ಕಾರಣಕ್ಕೆ ತಮ್ಮ ಜೀವನ ಸಂಪೂರ್ಣ ಬದಲಾಯಿತು ಎಂದು ಅನೇಕ ಸೆಲೆಬ್ರಿಟಿಗಳು ಹೇಳಿದ್ದಾರೆ. ಡಾ. ರಾಜ್‌ಕುಮಾರ್, ಜಗ್ಗೇಶ್ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್ ಕುಟುಂಬದವರು ಕೂಡ ರಾಯರನ್ನು ಆರಾಧಿಸಿಕೊಂಡು ಬಂದಿದ್ದಾರೆ. ಇದೀಗ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಮೂಲಕ ಖ್ಯಾತಿ ಪಡೆದ...

Previous Next