45film, ActorRajBShetty, Actorupendra, Dr.Shuvrajkumar, kannadafilmindustry, kannadanewfilms
45 ಸಿನಿಮಾಗಾಗಿ ಚಿತ್ರತಂಡದಿಂದ ಹೊಸ ಸಾಹಸ
By Chandan Naik -
December 5, 2025
ನಟ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಮಲ್ಟಿಸ್ಟಾರರ್ ಸಿನಿಮಾ ʻ45ʼ ಚಿತ್ರ ಡಿಸೆಂಬರ್ 25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಿಸೆಂಬರ್ 15 ರಂದು ಈ ಸಿನಿಮಾದ ಟ್ರೇಲರ್ ಅನಾವರಣವಾಗಲಿದೆ. ಟ್ರೇಲರ್ ಬಿಡುಗಡೆ ಸಮಾರಂಭವನ್ನು ವಿಭಿನ್ನವಾಗಿ ಅಯೋಜಿಸಲು...




