,

ಮಿಂಚು- ಆಕಾಶ್ ಒಂದಾಗಿ ಗೌತಮ್, ಭೂಮಿಕಾನಾ ಒಂದು ಮಾಡ್ತಾರಾ!

By Chandan Naik -

November 18, 2025

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಮೃತಧಾರೆ ಧಾರಾವಾಹಿಯು ಕುತೂಹಲ ಘಟ್ಟ ತಲುಪಿದೆ. ಭೂಮಿಕಾ ಹಾಗೂ ಗೌತಮ್ ಹತ್ತಿರವಾಗುವ ಘಳಿಗೆ ಬಂದೇ ಬಿಟ್ಟಿದೆ. ಇದೀಗ ಮಿಂಚು ಹಾಗೂ ಅಪ್ಪುನೇ ಇವರಿಬ್ಬರ ಪ್ರೀತಿಗೆ ಸೇತುವೆ ಆಗಲಿದ್ದಾರೆ. ಮನೆಯ ಕಪಾಟಿನ ಮೇಲಿರುವ ಸೂಟ್‌ಕೇಸ್ ತೆಗೆಯುವಾಗ, ಅಪ್ಪುಗೆ ಫೋಟೋ ಸಿಕ್ಕಿದೆ. ಇಷ್ಟು ದಿನ ತನ್ನ...