, ,

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಉಮೇಶ್ ಇನ್ನಿಲ್ಲ

By Chandan Naik -

November 30, 2025

ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ. ಎಸ್.ಉಮೇಶ್  ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು (ನ.30) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ...