actordarshan, darshan, devilkannadafilm, thedevill
ಡೆವಿಲ್ ರಿಲೀಸ್‌ಗೂ ಮುನ್ನ ಅಭಿಮಾನಿಗಳಿಗೆ ದರ್ಶನ್ ಪತ್ರ
By Chandan Naik -
December 10, 2025
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾ ಗುರುವಾರ, ಡಿಸೆಂಬರ್ 11ರಂದು ತೆರೆ ಕಾಣಲಿದ್ದು, ಅದರ ಬಿಡುಗಡೆ ಮುನ್ನವೇ ಅಭಿಮಾನಿಗಳಲ್ಲಿ ಸಂಭ್ರಮದ ಲಹರಿ ಉಕ್ಕುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮದ ಪೋಸ್ಟ್‌ಗಳು, ಫ್ಯಾನ್ ಶೋಗಳ ತಯಾರಿ, ಬ್ಯಾನರ್-ಪೋಸ್ಟರ್‌ಗಳ ಅಲಂಕಾರ ಎಲ್ಲವೂ ಅದನ್ನು ಹಬ್ಬದ ಮಟ್ಟಿಗೆ ತಳ್ಳಿವೆ. ಸಿನಿಮಾ ರಿಲೀಸ್‌ಗೆ...




