actordarshan, devilkannadafilm, kannadanewfilms, thedevill
ದಿ ಡೆವಿಲ್: ಎರಡನೇ ದಿನದ ಕಲೆಕ್ಷನ್ ಎಷ್ಟು? ದರ್ಶನ್ ಅಬ್ಬರ ಹೇಗಿದೆ ?
By Chandan Naik -
December 13, 2025
ʻಚಾಲೆಂಜಿಂಗ್ ಸ್ಟಾರ್ʼ ದರ್ಶನ್ ಅಭಿನಯದ ʻದಿ ಡೆವಿಲ್ʼ ಸಿನಿಮಾವು ಡಿಸೆಂಬರ್ 11ರಂದು ವಿಶ್ವಾದ್ಯಂತ ತೆರೆಕಂಡಿದೆ. ಎರಡು ವರ್ಷಗಳ ನಂತರ ತೆರೆಮೇಲೆ ಕಾಣಿಸಿಕೊಂಡ ದರ್ಶನ್ ಅವರಿಗೆ ಫ್ಯಾನ್ಸ್ ಕಡೆಯಿಂದ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಡಿ ಬಾಸ್ ಅಭಿಮಾನಿಗಳ ಸಂಭ್ರಮ ಹೇಳತೀರದು. ದರ್ಶನ್ ಅಭಿಮಾನಿಗಳು ‘ಡೆವಿಲ್’ ಸಿನಿಮಾವನ್ನು ಗೆಲ್ಲಿಸುವುದಕ್ಕೆ ಪಣ ತೊಟ್ಟು...
ಡೆವಿಲ್ ರಿಲೀಸ್‌ಗೂ ಮುನ್ನ ಅಭಿಮಾನಿಗಳಿಗೆ ದರ್ಶನ್ ಪತ್ರ
By Chandan Naik -
December 10, 2025
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾ ಗುರುವಾರ, ಡಿಸೆಂಬರ್ 11ರಂದು ತೆರೆ ಕಾಣಲಿದ್ದು, ಅದರ ಬಿಡುಗಡೆ ಮುನ್ನವೇ ಅಭಿಮಾನಿಗಳಲ್ಲಿ ಸಂಭ್ರಮದ ಲಹರಿ ಉಕ್ಕುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮದ ಪೋಸ್ಟ್‌ಗಳು, ಫ್ಯಾನ್ ಶೋಗಳ ತಯಾರಿ, ಬ್ಯಾನರ್-ಪೋಸ್ಟರ್‌ಗಳ ಅಲಂಕಾರ ಎಲ್ಲವೂ ಅದನ್ನು ಹಬ್ಬದ ಮಟ್ಟಿಗೆ ತಳ್ಳಿವೆ. ಸಿನಿಮಾ ರಿಲೀಸ್‌ಗೆ...
ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ದರ್ಶನ್: ‘ಡೆವಿಲ್’ ಚಿತ್ರದ ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್!
By Chandan Naik -
December 1, 2025
ಮಿಲನಾ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ತೆರೆಗಪ್ಪಳಿಸಲು 10 ದಿನಗಳು ಮಾತ್ರ ಬಾಕಿಯಿದೆ. ಈಗಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಶುರುವಾಗಿದೆ. ಟ್ರೈಲರ್ ರಿಲೀಸ್ ಯಾವಾಗ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಅಪ್‌ಡೇಟ್ ಸಿಕ್ಕಿದೆ. ಕೊಂಚ ತಡವಾಗಿದ್ದರೂ ಜಬರ್ದಸ್ತ್ ಆಕ್ಷನ್ ಪ್ಯಾಕ್ಡ್ ಝಲಕ್ ಸಿದ್ಧವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅಧಿಕೃತ...
ದಿ ಡೆವಿಲ್ ಗೆಲ್ಲಬೇಕು, ಶುಭ ಹಾರೈಸಿದ ಸುಮಲತಾ ಅಂಬರೀಷ್
By Chandan Naik -
November 25, 2025
ರೆಬಲ್ ಸ್ಟಾರ್ ಅಂಬರೀಶ್ ನಮ್ಮನ್ನಗಲಿ 7 ವರ್ಷಗಳಾಗಿವೆ. ಈ 7 ವರ್ಷದಲ್ಲಿ ಸುಮಲತಾ ಅವರ ವ್ಯೆಯಕ್ತಿಕ ಮತ್ತು ವೃತ್ತಿಪರ ಬದುಕಿನಲ್ಲಿ ಹಲವು ಬದಲಾವಣೆಗಳಾಗಿವೆ. ಕುಂತರೂ .. ನಿಂತರೂ .. ಸೋತರೂ .. ಗೆದ್ದರೂ .. ಮಂಡ್ಯದಲ್ಲೇ ಎಂದು ಹೇಳುವ ಸುಮಲತಾ ಅಂಬರೀಶ್ ಈಗ ಕೇವಲ ಚಿತ್ರರಂಗದ ಹಿರಿಯ ನಾಯಕಿ...
ಡೆವಿಲ್ ರಿಲೀಸ್ ದೇಟ್‌ನಲ್ಲಿ ಬದಲಾವಣೆ : ಚಿತ್ರ ತಂಡದಿಂದ ದರ್ಶನ್ ಫ್ಯಾನ್ಸ್ಗೆ ಗುಡ್ ನ್ಯೂಸ್
By Chandan Naik -
November 21, 2025
ಮಿಲನಾ ಪ್ರಕಾಶ್ ನಿರ್ಮಿಸಿ ನಿರ್ದೇಶನ ಮಾಡಿರುವ ‘ಡೆವಿಲ್’ ಸಿನಿಮಾ ಬಿಡುಗಡೆಗೆ 20 ದಿನಗಳು ಮಾತ್ರ ಬಾಕಿಯಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರೂ ಅದ್ಧೂರಿಯಾಗಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗಲೇ ಚಿತ್ರದ ಪ್ರಚಾರ ಜೋರಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ದಿ ಡೆವಿಲ್ ಸಿನಿಮಾದ ಮೇಲೆ ಅಭಿಮಾನಿಗಳಿಗೆ...
ನಿರ್ದೇಶಕ ಪ್ರಕಾಶ್ ಹೇಳಿದ ಡೆವಿಲ್ ಚಿತ್ರದ ಡೈಲಾಗ್ ಗೆ ಅಭಿಮಾನಿಗಳು ಫಿದಾ
By Chandan Naik -
November 21, 2025
‘ಡೆವಿಲ್’ ಸಿನಿಮಾ ಬಿಡುಗಡೆ ದಿನಾಂಕ ಹತ್ತಿರವಾಗ್ತಿದೆ. ಇತ್ತೀಚೆಗೆ ಚಿತ್ರತಂಡ ಸಭೆ ನಡೆಸಿ ಸಿನಿಮಾ ಪ್ರಮೋಷನ್, ರಿಲೀಸ್ ಬಗ್ಗೆ ಚರ್ಚೆ ನಡೆಸಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಚಿತ್ರತಂಡದ ಬೆಂಬಲಕ್ಕೆ ನಿಂತಿದ್ದಾರೆ. ಡಿಸೆಂಬರ್ 12ಕ್ಕೆ ‘ಡೆವಿಲ್’ ಸಿನಿಮಾ ತೆರೆಗೆ ಬರಲಿದೆ. ಮಿಲನಾ ಪ್ರಕಾಶ್ ನಿರ್ಮಿಸಿ ನಿರ್ದೇಶನ...




