comedianM.S Umesh, kannada, kannadafilms
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಉಮೇಶ್ ಇನ್ನಿಲ್ಲ
By Chandan Naik -
November 30, 2025
ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ. ಎಸ್.ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು (ನ.30) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ...
ಈ ವಾರ ಬಿಡುಗಡೆಗೆ ಸಜ್ಜಾಗಿರುವ ಇಂಟ್ರೆಸ್ಟಿಂಗ್ ಕನ್ನಡ ಚಿತ್ರಗಳು: ಇಲ್ಲಿದೆ ಲಿಸ್ಟ್
By Chandan Naik -
November 19, 2025
ಕಳೆದ ಶುಕ್ರವಾರ ತೆರೆಕಂಡಂತಹ ಯಾವ ಕನ್ನಡ ಸಿನಿಮಾವೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿಲ್ಲ. ಸಿಂಪಲ್ ಸುನಿ ನಿರ್ದೇಶನದ ‘ಗತವೈಭವ’ ಸಿನಿಮಾ ಕೊಂಚಮಟ್ಟಿಗೆ ನಿರೀಕ್ಷೆ ಮೂಡಿಸಿತ್ತು. ಆದರೆ ಅದು ಕೂಡ ಕೈ ಹಿಡಿಯಲಿಲ್ಲ. ಇದೆಲ್ಲದರ ನಡುವೆ ಮತ್ತೊಂದು ವೀಕೆಂಡ್ ಬರ್ತಿದೆ. ಈ ವಾರ ಒಂದಷ್ಟು ಕನ್ನಡ ಚಿತ್ರಗಳು ತೆರೆಗೆ ಬರ್ತಿವೆ.‘ಕಾಂತಾರ- 1’...
ಚಾಣಕ್ಯ ನೀತಿ: ಜೀವನದಲ್ಲಿ ಯಶಸ್ಸು ಹೊಂದಬೇಕೆಂದರೆ ಈ ತಪ್ಪನ್ನು ಮಾಡಬಾರದು ಎಂದಿದ್ದಾರೆ ಚಾಣಕ್ಯ
By Chandan Naik -
November 18, 2025
ಮಾನವನ ಜೀವನಕ್ಕೆ ಸಂಬಂಧಿಸಿದ ಜ್ಞಾನದ ತತ್ವಗಳನ್ನು ಮಾತನಾಡುವ ಮಹಾನ್ ಜ್ಞಾನಿ ಚಾಣಕ್ಯ ಮನುಷ್ಯನ ಯಶಸ್ಸಿನ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಮಾತನಾಡಿದ್ದಾನೆ. ತನ್ನ ಅಧ್ಯಯನ ಮತ್ತು ಜೀವನದ ಅನುಭವದಿಂದ ಪಡೆದ ಜ್ಞಾನವನ್ನು ಚಾಣಕ್ಯ ನೀತಿಯಲ್ಲಿ ಹೇಳಿದ್ದು, ನೂರಾರು ವರ್ಷಗಳು ಕಳೆದ ನಂತರವೂ ಚಾಣಕ್ಯ ನೀತಿ ಪ್ರಸ್ತುತವಾಗಿದ್ದು, ಇಂದಿಗೂ ಹೆಚ್ಚಿನ...
ಸಂಕ್ರಾಂತಿಗೊಂದು ಕನ್ನಡ ಸಿನಿಮಾ: ಕಿಚ್ಚ ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ `ಮ್ಯಾಂಗೋ ಪಚ್ಚ’ ಬಿಡುಗಡೆಗೆ ಸಿದ್ಧ
By Chandan Naik -
November 17, 2025
ಕಿಚ್ಚ ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜೀವ್ ಚೊಚ್ಚಲ ಚಿತ್ರ ‘ಮ್ಯಾಂಗೋ ಪಚ್ಚ’ ಬಿಡುಗಡೆಗೆ ಸಿದ್ಧವಾಗಿದ್ದು, ಈಗಾಗಲೇ ಟೀಸರ್ ಮತ್ತು ರೆಟ್ರೋ ಲುಕ್ ಮೂಲಕ ಸಿನಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ ಮ್ಯಾಂಗೋ ಪಚ್ಚ ಸಿನಿಮಾವು ಇದೀಗ 2026ರ ಸಂಕ್ರಾಂತಿ ಹಬ್ಬಕ್ಕೆ, ಅಂದರೆ ಜನವರಿ 15ಕ್ಕೆ ಅದ್ದೂರಿಯಾಗಿ ತೆರೆಗೆ ಬರಲು...
ಲವ್ ಒಟಿಪಿ: ಥೀಯೆಟರ್‌ಗೆ ಬಾರದ ಜನ, ಕಣ್ಣೀರಿಡುತ್ತಾ ನೋವು ತೋಡಿಕೊಂಡ ನಟ
By Chandan Naik -
November 15, 2025
ಕನ್ನಡದಲ್ಲಿ ಪ್ರತಿ ವಾರ ಹೊಸ ಹೊಸ ಸಿನಿಮಾಗಳು ತೆರೆ ಕಾಣುತ್ತವೆ. ಈ ವಾರ ಕೂಡ ಹಲವು ಕನಸುಗಳನನು ಹೊತ್ತಿಕೊಂಡು, ಪ್ರೇಕ್ಷಕರ ಬೆಂಬಲವನ್ನು ಕೋರಿಕೊಂಡು ಹೊಸ ಹೊಸ ಸಿನಿಮಾಗಳು ರಿಲೀಸ್ ಆಗಿವೆ. ರಿಲೀಸ್ ಗಿರುವ ಸಿನಿಮಾಗಳ ಪೈಕಿ ಅನೀಶ್ ತೇಜೇಶ್ವರ್ ಅವರ ಲವ್ ಒಟಿಪಿ ಕೂಡ ಒಂದು. ಕನ್ನಡದಲ್ಲಿ ಈಗಾಗಲೇ...
ಶನಿ ದೋಷ ಇರುವವರು ಶನಿ ದೇವನ ಈ ಮಂತ್ರ ಪಠಿಸಿ – ಹಣ ಮತ್ತು ಸಮೃದ್ಧಿ ವೃದ್ಧಿಯಾಗುತ್ತದೆ.
By Chandan Naik -
November 15, 2025
ಹಿಂದೂ ಧರ್ಮದಲ್ಲಿ ಪೂಜೆ-ಪುನಸ್ಕಾರ, ದೇವ-ದೈವ ಆರಾಧನೆಗಳಿಗೆ ಹೆಚ್ಚಿನ ಮಹತ್ವವಿದೆ. ವಾರದ ಏಳು ದಿನವೂ ಒಂದೊಂದು ದೇವರಿಗೆ ಸಮರ್ಪಿಸಲಾಗಿದೆ. ಹಾಗೇ ಶನಿವಾರ ನ್ಯಾಯದ ಅಧಿಪತಿ ಶನಿ ದೇವನಿಗೆ ಮೀಸಲಾಗಿದ್ದು, ಶನಿ ದೇವನ ಆರಾಧನೆಗೆ ಈ ದಿನ ಅತ್ಯುತ್ತಮ ದಿನವೆಂದು ಪರಿಗಣಿಸಲಾಗಿದೆ. ಈ ದಿನ ಶನಿ ದೇವನ ಪೂಜೆಯನ್ನು ವಿಧಿ-ವಿಧಾನಗಳ ಮೂಲಕ...
ಮನೆಯಲ್ಲಿ ಗೂಬೆ ಪ್ರತಿಮೆ ಇಡೊದು ಅದೃಷ್ಟನಾ?
By Chandan Naik -
November 13, 2025
ಮನೆ ಕಟ್ಟುವಾಗ ಹೇಗೆ ವಾಸ್ತು ಬೇಕೊ ಹಾಗೆ ಮನೆ ನಿರ್ವಹಣೆಯ ವಿಷಯದಲ್ಲೂ ವಾಸ್ತು ಅಗತ್ಯವಾಗುತ್ತದೆ. ಅದರಲ್ಲಿಯೂ ನಮ್ಮ ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆಹೆಚ್ಚಿನ ಮಹತ್ವ ಇದ್ದು, ವಾಸ್ತು ಪ್ರಕಾರ ಮನೆಯಲ್ಲಿ ಇರಿಸಲಾಗಿರುವ ಪ್ರತಿಯೊಂದೂ ವಸ್ತು ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಹೊಂದಿದೆ. ಅಂತಹ ಸಂದರ್ಭಗಳಲ್ಲಿ ವಸ್ತುಗಳನ್ನು ಇರಿಸುವ ಮೊದಲು...
ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್
By Chandan Naik -
November 12, 2025
ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ, ಅದರಲ್ಲಿದ್ದ ನಂಬರ್‌ಗಳಿಗೆ ಮೆಸೇಜ್ ಮಾಡಿ ದುಡ್ಡು ಕೇಳಿದ್ದ. ನಟಿ ದೂರಿನ ಬಳಿಕ ತನಿಖೆ...
ಜಿಮ್ ಟ್ರೈನರ ಅರುಣ್ ಜೊತೆ ಹಸೆಮಣೆ ಏರಿದ ನಟಿ ರಜನಿ
By Chandan Naik -
November 10, 2025
ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಅಮೃತ ವರ್ಷಿಣಿ ಮೂಲಕ ನಟನೆಗೆ ಕಾಲಿಟ್ಟ ನಟಿ ರಜಿನಿ ಅವರು, ಜಿಮ್ ಟ್ರೈನರ್ ಅರುಣ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಜಿನಿ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಕೆಲಸ ಮಾಡಿದ್ದು, ‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಇಂದಿಗೂ ರಜಿನಿ ಅವರನ್ನು ಜನರು...
5 ಬಗೆಯ ಆಹಾರಗಳು ಕೂದಲು ಉದುರುವಿಕೆಯನ್ನು ಹೆಚ್ಚಿಸಬಹುದು
By Chandan Naik -
November 8, 2025
ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದಕ್ಕೆಲ್ಲಾ ನಾವು ಹೆಚ್ಚಾಗಿ ಶಾಂಪೂ ಅಥವಾ ಮಾಲಿನ್ಯವನ್ನು ದೂಷಿಸುತ್ತೇವೆ. ಆದರೆ ನಮ್ಮ ಅಡುಗೆಮನೆಯಲ್ಲಿರುವ ಕೆಲವೊಂದು ಆಹಾರ ಮತ್ತು ಪಾನೀಯಗಳು ಸಹ ಈ ಸಮಸ್ಯೆಯನ್ನು ಹೆಚ್ಚಿಸಬಹುದು ಎಂದು ನಿಮಗೆ ತಿಳಿದಿದೆಯೇ? ಹೌದು, ಕೆಲವೊಮ್ಮೆ ನಾವು ತಿಳಿಯದೆಯೇ ನಮ್ಮ ಕೂದಲಿನ ಆರೋಗ್ಯದ ಮೇಲೆ...




