, ,

‘ಆಪರೇಷನ್ ಲಂಡನ್ ಕೆಫೆ’ ಸಿನಿಮಾದಲ್ಲಿ ಬಜಾರಿ ಹುಡುಗಿಯಾದ  ಮೇಘಾ ಶೆಟ್ಟಿ

By Chandan Naik -

November 26, 2025

ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಅವರು ಈ ವಾರ ಹೊಸ ಸಿನಿಮಾವೊಂದು ಈ ವಾರ ತೆರೆಗೆ ಬರುತ್ತಿದೆ. ಹೌದು, ಮೇಘಾ ಶೆಟ್ಟಿ ಅಭಿನಯದ ‘ಆಪರೇಷನ್ ಲಂಡನ್ ಕೆಫೆ’ (OLC Movie) ಇದೇ ಶುಕ್ರವಾರ (ನ.28) ತೆರೆಗೆ ಬರುತ್ತಿದ್ದು, ಇದೊಂದು ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದರೂ, ಮೊದಲು...