ವಿಜಯ್ ರಾಘವೇಂದ್ರ ಹೊಸ ಸಿನಿಮಾ: ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಟೀಸರ್ ಬಿಡುಗಡೆ – ಶಿವರಾಜ್ ಕುಮಾರ್ ಸೇರಿದಂತೆ ಸ್ಟಾರ್ ಸಪೋರ್ಟ್

By Chandan Naik -

January 29, 2026

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ವಿಜಯ್ ರಾಘವೇಂದ್ರ ಹೊಸ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಪ್ರೇಕ್ಷಕರ ಮುಂದೆ ಹಾಜರಾಗಿದ್ದಾರೆ. ಅವರ ಹೊಸ ಸಿನಿಮಾ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿ ಸಿನಿಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ.ಈ ಹಿಂದೆ ಬಿಡುಗಡೆಯಾಗಿದ್ದ ‘ಸೀತಾರಾಮ್ ಬಿನೋಯ್’ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಅದೇ ಕಥಾನಾಯಕನ...