, , , , , , , , ,

Tata Tiago: ಕಡಿಮೆ ಬೆಲೆಯ ಹ್ಯಾಚ್‌ಬ್ಯಾಕ್‌ಗೆ ಭಾರೀ ಬೇಡಿಕೆ! ಫೆಬ್ರವರಿ 2026ರಲ್ಲಿ 7,040 ಯುನಿಟ್ ಮಾರಾಟ

By Chandan Naik -

March 10, 2026

ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಬೆಲೆಯಲ್ಲಿ ದೊರೆಯುವ ಹ್ಯಾಚ್‌ಬ್ಯಾಕ್ ಕಾರುಗಳಲ್ಲಿ Tata Tiago ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. 2016ರಲ್ಲಿ ಮೊದಲ ಬಾರಿ ಬಿಡುಗಡೆಯಾದ ಈ ಕಾರು, ಇಂದಿಗೂ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡಿದೆ. ಉತ್ತಮ ಮೈಲೇಜ್, ಸುರಕ್ಷತೆ ಮತ್ತು ಕೈಗೆಟುಕುವ ಬೆಲೆ ಇದರ ಜನಪ್ರಿಯತೆಗೆ ಕಾರಣವಾಗಿದೆ.2026ರ ಫೆಬ್ರವರಿ ತಿಂಗಳಲ್ಲಿ ಮಾತ್ರ 7,040...