, , , , , , , ,

Toxic Movie Big Update: ಯಶ್ ಫ್ಯಾನ್ಸ್‌ಗೆ ಸಿಹಿ ಸುದ್ದಿ – ಇದೇ ತಿಂಗಳಲ್ಲಿ ಟೀಸರ್ ಫಿಕ್ಸ್?

By Chandan Naik -

February 17, 2026

ರಾಕಿಂಗ್ ಸ್ಟಾರ್ Yash ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಸಿನಿಮಾ ಸದ್ಯ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ದೊಡ್ಡ ಮಟ್ಟದ ಪ್ಯಾನ್ ಇಂಡಿಯಾ ಬಿಡುಗಡೆಯಾಗಿ ಸದ್ದು ಮಾಡಲಿರುವ ಈ ಚಿತ್ರ ಮಾರ್ಚ್ 19ರಂದು ತೆರೆಗೆ ಬರಲಿದ್ದು, ಇದೇ ಸಮಯದಲ್ಲಿ ಮತ್ತೊಂದು ದೊಡ್ಡ...